National Legal Services Day on November 9 ,2024
“ರಾಜ್ಯ ಮಟ್ಟದಿಂದ ಹಿಡಿದು ತಾಲೂಕು ಮಟ್ಟದವರೆಗೂ ಕಾನೂನು ಸೇವಾ ಪ್ರಾಧಿಕಾರ ತನ್ನ ಸೇವೆಯನ್ನು ನಿರ್ವಹಿಸುತ್ತಿದ್ದು , ಪ್ರತಿಯೊಬ್ಬರೂ ಸದುಪಯೋಗ ಪಡೆದುಕೊಳ್ಳಬೇಕು. ಮಹಿಳೆಯರು, ಮಕ್ಕಳಿಗೆ, ಶೋಷಿತರಿಗೆ ಪ್ರಾಧಿಕಾರದಲ್ಲಿ ಉಚಿತ ಕಾನೂನಿನ ನೆರವು ಸಿಗಲಿದ್ದು, ಪ್ರಾಧಿಕಾರದಿಂದ ಲೋಕ ಅದಾಲತ್ ಆಯೋಜಿಸಿದಾಗ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಬಹುದು.”
|ಶ್ರೀಮತಿ, ರಾಜೇಶ್ವರಿ ಹೆಗಡೆ, ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು